ದೇಶಪಶ್ಚಿಮ ಬಂಗಾಳ ಚುನಾವಣೆ: ಏಳನೇ ಹಂತದ ಮತದಾನ ಪ್ರಗತಿಯಲ್ಲಿ, ಸಿಎಂ ತವರು ಕ್ಷೇತ್ರ ಭಬಾನಿಪುರ ಮೇಲೆ ಎಲ್ಲರ ಚಿತ್ತ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಏಳನೇ ಹಂತದ ಮತದಾನ ಸೋಮವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಇಂದು 34 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 284 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.