ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸಿದೇ ಸಂಜೆ ಶಾಲೆ ಆವರಣಕ್ಕೆ ಆಗಮಿಸಿದ ಮಮತಾ ಬ್ಯಾನರ್ಜಿ, ತಮ್ಮ ಚುನಾವಣಾ ಏಜೆಂಟ್ ಜೊತೆಗೆ ಸ್ಟ್ರಾಂಗ್ ರೂಮ್ ಒಳಗೆ ಕೆಲಹೊತ್ತು ಇದ್ದರು.