ಮ್ಯಾಂಚೆಸ್ಟರ್ ನಲ್ಲಿ ನಡೆದ ಭೀಕರ ಮಾನವ ಬಾಂಬ್ ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿ 59 ಜನ ಗಾಯಗೊಂಡ ಬೆನ್ನಲ್ಲೇ ಬ್ರಿಟನ್ ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಿ ಸೇನೆ ನಿಯೋಜಿಸಲಾಗಿದೆ.