ರಾಜ್ಯದೇಶಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು: ಕೆಎಸ್ ಈಶ್ವರಪ್ಪ
ದೇಶಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಅವರು ಕೊಲೆ ಮಾಡಲು ಹೋಗಿ ಅಥವಾ ಭಯೋತ್ಪಾದಕ ಸಂಘಟನೆ ಜೊತೆ ಸೇರಿ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.