ರಾಜ್ಯಶಿವಮೊಗ್ಗ: ಭಾರತದಲ್ಲಿ ಐಸಿಸ್ ಚಟುವಟಿಕೆ ಹೆಚ್ಚಿಸಲು ಸಂಚು; ಬಂಧಿತರಿಂದ 'ಸ್ಫೋಟಕ' ಮಾಹಿತಿ
ಇಬ್ಬರು ಶಂಕಿತ ಉಗ್ರರು ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಭಾರತದಲ್ಲಿ ಅಸ್ತಿತ್ವಕ್ಕಾಗಿ ಹರಸಾಹಸಪಡುತ್ತಿರುವ ಐಸಿಸ್ ಚಟುವಟಿಕೆಗಳ ಹೆಚ್ಚಿಸಲು ಬಂಧಿತರು ಸಂಚು ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.