ಭಯೋತ್ಪಾದಕ ದಾಳಿ

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ
ಬಡ್ಗಾಮ್ ನಿವಾಸಿ ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಖುರೇಷಿ ಅವರನ್ನು ಅಮರನಾಥ ಯಾತ್ರೆ ಕರ್ತವ್ಯದಲ್ಲಿದ್ದಾಗ ಅನಂತ್‌ನಾಗ್‌ನಲ್ಲಿ ಗುಂಡಿಕ್ಕಿ ಕೊಂದ ವಾರಗಳ ನಂತರ ಈ ದಾಳಿ ನಡೆದಿದೆ.

ಪಾಕ್ ISI ಮಾಡ್ಯೂಲ್ ಬಯಲಾದ ಬೆನ್ನಲ್ಲೇ ಉಗ್ರ ದಾಳಿಯ ಬಗ್ಗೆ ಗುಪ್ತಚರ ಎಚ್ಚರಿಕೆ: ದೆಹಲಿಯಲ್ಲಿ ಕಟ್ಟೆಚ್ಚರ!
ವಿಚಾರಣೆಯ ಸಮಯದಲ್ಲಿ, ಮಾಡ್ಯೂಲ್‌ನ ಸದಸ್ಯರು ದೆಹಲಿಯಲ್ಲಿ ಗುರಿಯಾಗಿಸಿಕೊಂಡು ಹತ್ಯೆಗಳನ್ನು ಯೋಜಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!
ಚಾರ್ಜ್‌ಶೀಟ್‌ನಲ್ಲಿ ಪಾಕಿಸ್ತಾನ ಮೂಲದ LeT ಮತ್ತು TRF ಭಯೋತ್ಪಾದಕ ಸಂಘಟನೆಗಳ ಹೆಸರುಗಳಿವೆ.

ಕೆಂಪು ಕೋಟೆ ಬಳಿ ಕಾರು ಸ್ಫೋಟ 'ಭಯೋತ್ಪಾದಕ ದಾಳಿ': ಕೇಂದ್ರ ಸರ್ಕಾರ
ಸಚಿವ ಸಂಪುಟ ಸಭೆಯಲ್ಲಿ ಭಯೋತ್ಪಾದಕ ಘಟನೆಯಲ್ಲಿ ಸಾವನ್ನಪ್ಪಿದ ಅಮಾಯಕ ಜೀವಗಳಿಗೆ ಗೌರವ ಸಲ್ಲಿಸಲು ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.

ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಸಂಜೆ 5.30ಕ್ಕೆ CCS ತುರ್ತು ಸಭೆ!
ದೆಹಲಿಯ ಕೆಂಪು ಕೋಟೆ ಸ್ಫೋಟದಿಂದ ಗಾಯಗೊಂಡವರಿಗೆ ಸಾಂತ್ವನ ಹೇಳಲು ಮತ್ತು ಪರಿಸ್ಥಿತಿಯನ್ನು ನಿರ್ಣಯಿಸಲು ಭೂತಾನ್‌ನಿಂದ ಹಿಂದಿರುಗಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ತೆರಳಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿದರು.

ಕೆಂಪು ಕೋಟೆ ಬಳಿ ಸ್ಫೋಟ: ದಿನಬಳಕೆಯ ವಸ್ತುಗಳು ಭಯೋತ್ಪಾದನೆಯ ಆಯುಧವಾದದ್ದು ಹೇಗೆ?
ಈ ದಾಳಿಯ ರೂವಾರಿಗಳು ಮತ್ತು ಪಾಕಿಸ್ತಾನಿ ಮೂಲದ ಭಯೋತ್ಪಾದನಾ ಸಂಘಟನೆ ಜೈಷ್ ಎ ಮೊಹಮ್ಮದ್ (ಜೆಇಎಂ) ನಡುವೆ ಇರಬಹುದಾದ ಸಂಭಾವ್ಯ ಸಂಬಂಧದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Terrorist Attack: 'ಜೂನ್ ಒಂದೇ ತಿಂಗಳಲ್ಲಿ 78 ಉಗ್ರ ದಾಳಿ, 94 ಮಂದಿ ಸಾವು': Pakistan ಗೆ ಮತ್ತೆ ಜಾಗತಿಕ ಮುಜುಗರ!
ಈ ವರ್ಷದ ಜೂನ್ ಒಂದೇ ತಿಂಗಳಿನಲ್ಲಿ ಪಾಕಿಸ್ತಾನದಾದ್ಯಂತ ಬರೊಬ್ಬರಿ 78 ಭಯೋತ್ಪಾದಕ ದಾಳಿಗಳು ನಡೆದಿದ್ದು, ಈ ದಾಳಿಗಳಲ್ಲಿ 53 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 94 ಜನರು ಸಾವನ್ನಪ್ಪಿದ್ದಾರೆ.

ಪಾಕ್ ಮೇಲೆ ಭಾರತ ದಾಳಿ ಮಾಡಿದರೆ, ನಾವು Indian Army ಜೊತೆ ನಿಲ್ಲುತ್ತೇವೆ: Islamabad ಮಸೀದಿ ಮೌಲಾನಾ ಘೋಷಣೆ, Video!
ತೆಹ್ರೀಕ್-ಎ-ತಾಲಿಬಾನ್ ಪ್ರಾಬಲ್ಯವಿರುವ ಖೈಬರ್ ಪಖ್ತುನ್ಖ್ವಾದಲ್ಲಿರುವ ಮಸೀದಿಗಳು ಯುದ್ಧದ ಸಮಯದಲ್ಲಿ ಭಾರತೀಯ ಸೇನೆಗೆ ಬೆಂಬಲವನ್ನು ಘೋಷಿಸಿವೆ.

ಭದ್ರತಾ ಪಡೆಗಳು ಉಗ್ರರ ಬೆದರಿಕೆ ನಿರ್ಲಕ್ಷಿಸಿದ್ದೇ ಪಹಲ್ಗಾಮ್ ದುರಂತಕ್ಕೆ ಕಾರಣ: ಗುಪ್ತಚರ ಮೂಲಗಳು
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಅದರಲ್ಲೂ ಮೃತಪಟ್ಟವರು ಹೆಚ್ಚಿನವರು ವಿವಿಧ ರಾಜ್ಯಗಳ ಪ್ರವಾಸಿಗರು.

