ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ನಾಲ್ಕನೇ ಪೊಲೀಸ್ ಅಧಿಕಾರಿ ಇವರಾಗಿದ್ದು, ಮೂವರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.