ದೇಶPoK: ಎಲ್ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್ಗಳು ಮತ್ತೆ ತಲೆ ಎತ್ತುತ್ತಿವೆ; ಗುಪ್ತಚರ ವರದಿ
'ಆಪರೇಷನ್ ಸಿಂಧೂರ್' ನಂತರ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಯಂತ್ರಣ ರೇಖೆಯ (LOC) ಇನ್ನೊಂದು ಬದಿಯಲ್ಲಿ ಭಯೋತ್ಪಾದಕ ತರಬೇತಿ ಮತ್ತು ಉಡಾವಣಾ ಪ್ಯಾಡ್ ಶಿಬಿರಗಳನ್ನು ಮತ್ತೆ ಮರು ಸಂಘಟಿಸಲಾಗುತ್ತಿದೆ.