ದೇಶಗಡಿಯಲ್ಲಿ ಮತ್ತೆ 7 ಉಗ್ರ ನೆಲೆಗಳನ್ನು ಸಕ್ರಿಯಗೊಳಿಸಿದ ಪಾಕಿಸ್ತಾನ, 275 ಉಗ್ರರಿಗೆ ತರಬೇತಿ
ಉರಿ ಉಗ್ರ ದಾಳಿ ಬಳಿಕ ಪಿಒಕೆಯಲ್ಲಿ ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ಮೂಲಕ ಉಗ್ರನೆಲೆಗಳನ್ನು ಧ್ವಂಸ ಮಾಡಿತ್ತು. ಆದರೆ ಇದೀಗ ಅದೇ ಜಾಗದಲ್ಲಿ ಪಾಕಿಸ್ತಾನ ಸೇನೆ 7 ಉಗ್ರ ನೆಲೆಗಳನ್ನು ಸಕ್ರಿಯಗೊಳಿಸಿದೆ ಎಂದು ತಿಳಿದುಬಂದಿದೆ.