ಭಯೋತ್ಪಾದಕ ಸಾವು

ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಬೇಟೆ: ಕುಪ್ವಾರದಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರು ಹತ್ಯೆ
ಸೆಕ್ಟರ್ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಿದ್ದರು.

ಕಾಶ್ಮೀರ: ಪೂಂಚ್ನಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

