ಭಯೋತ್ಪಾದಕನ ಬಂಧನ

ಬೆಂಗಳೂರು: ಆನೇಕಲ್ನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು
ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನೆಲೆಸಿದ್ದ ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಮೈಸೂರಿನಲ್ಲಿ NIA ಘೋಷಿತ ಅಪರಾಧಿ ನೂರುದ್ದೀನ್ ಬಂಧನ; ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಣ ಹಂಚುತ್ತಿದೆ BJP ಆರೋಪ!

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳಿಂದ ಓರ್ವ ಎಲ್ ಇಟಿ ಉಗ್ರನ ಬಂಧನ
ಜಮ್ಮು ಕಾಶ್ಮೀರದ ಹಂದ್ವಾರ ದಲ್ಲಿ ಎಲ್ ಇಟಿ ಉಗ್ರನೊಬ್ಬನನ್ನು ಭದ್ರತಾ ಪಡೆಯ ಯೋಧರು ಬಂಧಿಸಿದ್ದಾರೆ

