ಭಯೋತ್ಪಾದಕರ ದಾಳಿ

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಓರ್ವ ಸಾವು, ದಾಳಿಯ ಹೊಣೆ ಹೊತ್ತ LeT-TRF
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

Jammu and Kashmir: ಸೇನಾ ವಾಹನದ ಮೇಲೆ ಮತ್ತೆ ಉಗ್ರರ ದಾಳಿ; ಶೋಧ ಕಾರ್ಯಾಚರಣೆ ಆರಂಭ!
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನ ಬತ್ತಲ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್ ನಲ್ಲಿ ಭಯೋತ್ಪಾದಕರ ದಾಳಿ: ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೂವರ ಶವ ಪತ್ತೆ
ಜಮ್ಮು ಮತ್ತು ಕಾಶ್ಮೀರದ ಪೂಂಛ್ ನಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚುದಾಳಿ ನಡೆಸಿದ ಸ್ಥಳದ ಸಮೀಪ ಶುಕ್ರವಾರ ಅನುಮಾನಾಸ್ಪದವಾಗಿ ಮೂವರ ಶವ ಪತ್ತೆಯಾಗಿದೆ.

ಇಸ್ರೇಲ್-ಹಮಾಸ್ ಯುದ್ಧ: ಇಸ್ರೇಲಿ ಸೇನೆಯ ಪರಾಕ್ರಮ; 60 ಉಗ್ರರ ಕೊಂದು 250 ಒತ್ತೆಯಾಳುಗಳ ರಕ್ಷಣೆ, ವೀಡಿಯೊ ನೋಡಿ!
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಉಗ್ರ ಹಮಾಸ್ ನಡುವಿನ ಸಂಘರ್ಷ ಏಳನೇ ದಿನವೂ ಮುಂದುವರಿದಿದೆ. ಏತನ್ಮಧ್ಯೆ, ಇಸ್ರೇಲಿ ಸೇನೆಯು ಹಮಾಸ್ ಹೋರಾಟಗಾರರ ವಿರುದ್ಧ ನಡೆಸಿದ ಕಾರ್ಯಾಚರಣೆಯ ಒಂದು ವೀಡಿಯೊವನ್ನು ಬಿಡುಗಡೆ ಮಾಡಿದೆ.

ಜಮ್ಮು-ಕಾಶ್ಮೀರದಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ, ಓರ್ವ ಯೋಧನಿಗೆ ಗಾಯ
ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ಭಯೋತ್ಪಾದಕರ ದಾಳಿ ನಡೆದಿದ್ದು ಓರ್ವ ಯೋಧನಿಗೆ ಗಾಯಗಳಾಗಿವೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರ ದಾಳಿ ವಿಫಲಗೊಳಿಸಿದ ಸೇನೆ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭಯೋತ್ಪಾದಕರ ದಾಳಿಯನ್ನು ವಿಫಲಗೊಳಿಸಿದೆ.

ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಐಇಡಿ ಬಾಂಬ್ ಸ್ಫೋಟ, ಸೇನಾ ವಾಹನ ಜಖಂ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದು, ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ್ದಾರೆ.

ಹುತಾತ್ಮ ಯೋಧರ ಶವಪೆಟ್ಟಿಗೆಗೆ ಹೆಗಲು ಕೊಟ್ಟ ಗೃಹ ಸಚಿವ ರಾಜನಾಥ್ ಸಿಂಗ್, ಡಿಜಿಪಿ ದಿಲ್ಬಾಗ್ ಸಿಂಗ್
ಪುಲ್ವಾಮ ದಾಳಿಯಲ್ಲಿ ಭಯೋತ್ಪಾದಕರ ದಾಳಿಗೆ ಹುತಾತ್ಮರಾದ ಸಿಆರ್ ಪಿಎಫ್ ಯೋಧರ ಪಾರ್ಥಿವ ಶರೀರವಿದ್ದ ಪೆಟ್ಟಿಗೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ಬುದ್ ಗಾಂನಲ್ಲಿಂದು ಹೆಗಲು ನೀಡಿದರು.

ಕಾಶ್ಮೀರಿಗಳು ಇನ್ನೂ ತಮ್ಮತನ ಉಳಿಸಿಕೊಂಡಿದ್ದಾರೆ; ಅವರಿಗೆ ನಾನು ವಂದಿಸುವೆ: ರಾಜನಾಥ್ ಸಿಂಗ್
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಮೊನ್ನೆ ಅಮರನಾಥ ಯಾತ್ರಿಕರ ಮೇಲೆ ನಡೆದ...

