ಬಾಲಿವುಡ್ನಟ ನಾಸಿರುದ್ಧೀನ್ ಶಾ ಭಯೋತ್ಪಾದಕರ ಬೆಂಬಲಿಗ: ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕುಹಕ!
ಬಾಲಿವುಡ್ ಹಿರಿಯ ನಟ ನಾಸಿರುದ್ಧೀನ್ ಶಾ ಇತ್ತೀಚೆಗಷ್ಟೆ, ‘ದಿ ಕಾಶ್ಮೀರ್ ಫೈಲ್ಸ್’, ‘ದಿ ಕೇರಳ ಸ್ಟೋರಿ’, ‘ಗದರ್ 2’ ಸಿನಿಮಾಗಳ ಬಗ್ಗೆ ಮಾತನಾಡುತ್ತಾ, ಅವೆಲ್ಲ ಸಮಾಜವನ್ನು ಒಡೆಯುವ ನೀತಿಯನ್ನು ಹೊಂದಿವೆ ಎಂಬರ್ಥದ ಮಾತುಗಳನ್ನಾಡಿದ್ದರು.