ಭಯೋತ್ಪಾದನಾ ನಿಗ್ರಹ ದಳ

ಅಲ್ ಖೈದಾ ಜೊತೆ ನಂಟು ಆರೋಪ: ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆಯಲ್ಲಿ ಟೆಕ್ಕಿ ಬಂಧನ
ದೇಶ

ಅಲ್ ಖೈದಾ ಜೊತೆ ನಂಟು ಆರೋಪ: ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆಯಲ್ಲಿ ಟೆಕ್ಕಿ ಬಂಧನ

ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಹಾರಾಷ್ಟ್ರ: 'ಎನ್ಕೌಂಟರ್ ಸ್ಪೆಷಲಿಸ್ಟ್' ದಯಾ ನಾಯಕ್ ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ
ದೇಶ

ಮಹಾರಾಷ್ಟ್ರ: 'ಎನ್ಕೌಂಟರ್ ಸ್ಪೆಷಲಿಸ್ಟ್' ದಯಾ ನಾಯಕ್ ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ

ಮಹಾರಾಷ್ಟ್ರದ "ಎನ್‌ಕೌಂಟರ್ ಸ್ಪೆಷಲಿಸ್ಟ್" ಎಂದೇ ಖ್ಯಾತರಾಗಿರುವ ಕರ್ನಾಟಕ ಮೂಲದ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರನ್ನು ಸೋಮವಾರ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬೈ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಉಗ್ರರ ನಿಗ್ರಹಕ್ಕೆ ಬೆಂಗಳೂರಿನಲ್ಲಿ ಎಟಿಎಸ್ ಸ್ಥಾಪನೆ- ಬಸವರಾಜ್ ಬೊಮ್ಮಾಯಿ
ರಾಜ್ಯ

ಉಗ್ರರ ನಿಗ್ರಹಕ್ಕೆ ಬೆಂಗಳೂರಿನಲ್ಲಿ ಎಟಿಎಸ್ ಸ್ಥಾಪನೆ- ಬಸವರಾಜ್ ಬೊಮ್ಮಾಯಿ

ನಗರಕ್ಕೆ ಉಗ್ರರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸಿಮೀತವಾಗಿ ನವೆಂಬರ್ 1 ರಿಂದ  ಭಯೋತ್ಪಾದನಾ ನಿಗ್ರಹ ದಳ ಆರಂಭಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.