ದೇಶಆಂಧ್ರಪ್ರದೇಶ, ತೆಲಂಗಾಣ ಪಿಎಫ್ಐ ಕಚೇರಿಗಳ ಮೇಲೆ ಭಯೋತ್ಪಾದನಾ ನಿಗ್ರಹ ದಳ ದಾಳಿ, ತೀವ್ರ ಶೋಧ
ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪದ ಮೇರೆಗೆ ಆಂಧ್ರಪ್ರದೇಶ, ತೆಲಂಗಾಣದ ಸುಮಾರು 4 ಜಿಲ್ಲೆಗಳ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಚೇರಿಗಳ ಮೇಲೆ ಭಯೋತ್ಪಾದನಾ ನಿಗ್ರಹ ದಳ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸಿದೆ.