ದೇಶNewsClick ಪ್ರಕರಣ: ಪುರಕಾಯಸ್ಥ, ಚಕ್ರವರ್ತಿಗೆ ಮತ್ತೆ 5 ದಿನಗಳ ಕಾಲ ನ್ಯಾಯಾಂಗ ಬಂಧನ
ನ್ಯೂಸ್ ಪೋರ್ಟಲ್ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ಐದು ದಿನಗಳ ಕಾಲ ವಿಸ್ತರಿಸಿದೆ.