ದೇಶಭಾರತದಲ್ಲಿ ಭಯೋತ್ಪಾದನೆ ಕುಕೃತ್ಯಗಳಿಗೆ ದಾವೂದ್ ಇಬ್ರಾಹಿಂನಿಂದ ಹವಾಲಾ ಮೂಲಕ ಭಾರೀ ಮೊತ್ತದ ಹಣ ರವಾನೆ: ಎನ್ಐಎ
ಭಾರತದಲ್ಲಿನ 'ಡಿ-ಕಂಪನಿ'ಯ ಭಯೋತ್ಪಾದಕ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಗೆ ಹವಾಲಾ ಮಾರ್ಗಗಳ ಮೂಲಕ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಭಾರೀ ಮೊತ್ತದ ಹಣವನ್ನು ಕಳುಹಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಆರೋಪಿಸಿದೆ.