ವಿದೇಶನಿರಂತರ ಉಗ್ರ ದಾಳಿಗಳಿಂದ ಪತರಗುಟ್ಟಿದೆ ಪಾಕ್: ಭಯೋತ್ಪಾದಕರ ದಾಳಿಯಲ್ಲಿ ನಾಲ್ವರು ಪೊಲೀಸರ ಸಾವು!
ಭಯೋತ್ಪಾದನೆ ಪೋಷಿತ ಪಾಕಿಸ್ತಾನದಲ್ಲಿ ಇದೀಗ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿವೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾದ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾದಕರು ದಾಳಿ ಮಾಡಿದೆ.