ದೇಶಭಯೋತ್ಪಾದನೆಯನ್ನು ಯಾವುದೇ ಧರ್ಮದೊಂದಿಗೆ ಜೋಡಿಸಬಾರದು: ಗೃಹ ಸಚಿವ ಅಮಿತ್ ಶಾ
ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತ ಅಪಾಯಕಾರಿ, ಇದನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಗುಂಪಿನೊಂದಿಗೆ ಜೋಡಿಸಬಾರದು ಮತ್ತು ಮಾಡಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.