ವಿದೇಶ'ಭಯೋತ್ಪಾದನೆ ಹುಚ್ಚು ನಾಯಿಯಾಗಿದ್ದರೆ, ಪಾಕಿಸ್ತಾನ ಅದರ ದುಷ್ಟ ಪೋಷಕ': ಅಭಿಷೇಕ್ ಬ್ಯಾನರ್ಜಿ; Video
ಇಂದು ಟೋಕಿಯೋದಲ್ಲಿ ಭಾರತೀಯ ವಲಸೆಗಾರರನ್ನು ಉದ್ದೇಶಿಸಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ, ಪಾಕಿಸ್ತಾನವನ್ನು ಕಟುವಾಗಿ ಖಂಡಿಸಿದರು. ಭಯೋತ್ಪಾದನೆಯ "ದುಷ್ಟ ಪೋಷಕ" ಎಂದು ಕಿಡಿ ಕಾರಿದರು.