ದೇಶನೋಟು ನಿಷೇಧ: ವಿತ್ತ ಸಚಿವ ಅರುಣ್ ಜೇಟ್ಲಿ, ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ವಿರುದ್ಧ ದೂರು!
ನೋಟು ನಿಷೇಧದ ಬಳಿಕ ದೇಶದಲ್ಲಿ ಉಂಟಾಗಿರುವ ನಗದು ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಜನಪ್ರತಿನಿಧಿಯೊಬ್ಬ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಆರ್ ಬಿಐ ಅಧ್ಯಕ್ಷ ಊರ್ಜಿತ್ ಪಟೇಲ್ ಅವರ ವಿರುದ್ಧ ದೂರು ದಾಖಲು ಮಾಡಿದ್ದಾರೆ.