ಭರತ್ ಶೆಟ್ಟಿ

ಕುರಾನ್, ಬೈಬಲ್ ಬಗ್ಗೆ ಮಾತನಾಡಲು ತಾಕತ್ತಿದೆಯೇ? ಇಸ್ಲಾಂ ಧರ್ಮಕ್ಕೆ ರಾಯರೆಡ್ಡಿ ಮತಾಂತರವಾಗಲಿ: ಶಾಸಕ ಭರತ್‌ ಶೆಟ್ಟಿ
ರಾಜಕೀಯ

ಕುರಾನ್, ಬೈಬಲ್ ಬಗ್ಗೆ ಮಾತನಾಡಲು ತಾಕತ್ತಿದೆಯೇ? ಇಸ್ಲಾಂ ಧರ್ಮಕ್ಕೆ ರಾಯರೆಡ್ಡಿ ಮತಾಂತರವಾಗಲಿ: ಶಾಸಕ ಭರತ್‌ ಶೆಟ್ಟಿ

ಹೊಟ್ಟೆಪಾಡಿಗಾಗಿ ಬಗೆಬಗೆಯ ವೇಷ ಎಂಬ ಮಾತು ಕಾಂಗ್ರೆಸ್ ನಾಯಕರಿಗೆ ಸರಿಯಾಗಿ ಹೊಂದುತ್ತದೆ. ಕೇವಲ ಮತಕ್ಕಾಗಿ ಇವರು ಏನೆಲ್ಲಾ ನಾಟಕ ಮಾಡುತ್ತಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಕೋಟೆಕಾರು ಬ್ಯಾಂಕ್‌ ದರೋಡೆ: ಪ್ಲಾನ್‌ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ- ಶಾಸಕ ಭರತ್‌ ಶೆಟ್ಟಿ ಆರೋಪ
ರಾಜ್ಯ

ಕೋಟೆಕಾರು ಬ್ಯಾಂಕ್‌ ದರೋಡೆ: ಪ್ಲಾನ್‌ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ- ಶಾಸಕ ಭರತ್‌ ಶೆಟ್ಟಿ ಆರೋಪ

ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಹುಲ್‌ ಗಾಂಧಿ ವಿರುದ್ಧ ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಭರತ್‌ ಶೆಟ್ಟಿಗೆ ಮಧ್ಯಂತರ ಜಾಮೀನು ಮಂಜೂರು
ರಾಜ್ಯ

ರಾಹುಲ್‌ ಗಾಂಧಿ ವಿರುದ್ಧ ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಭರತ್‌ ಶೆಟ್ಟಿಗೆ ಮಧ್ಯಂತರ ಜಾಮೀನು ಮಂಜೂರು

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಭರತ್‌ ಶೆಟ್ಟಿ ಅವರು ರಾಹುಲ್‌ ಗಾಂಧಿ ಒಬ್ಬ ಹುಚ್ಚ. ಅವನನ್ನು ಸಂಸತ್‌ನಿಂದ ಹೊರಹಾಕಬೇಕು. ಅವನು ಮಾತನಾಡುವ ಶೈಲಿ ನೋಡಿದರೆ ಹಿಂದೂ ಆದ ನಾನು ಲೋಕಸಭೆಗೆ ಹೋಗಿ ಅವರ ಕೆನ್ನೆಗೆ ಎರಡು ಹೊಡೆಯಬೇಕು ಎನಿಸುತ್ತದೆ ಎಂದಿದ್ದರು.

ರಾಹುಲ್‌ ಗಾಂಧಿಗೆ ಕಪಾಳಮೋಕ್ಷ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ FIR ದಾಖಲು
ರಾಜ್ಯ

ರಾಹುಲ್‌ ಗಾಂಧಿಗೆ ಕಪಾಳಮೋಕ್ಷ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ FIR ದಾಖಲು

ಸಂಸತ್ತಿನಲ್ಲಿ ಹಿಂದೂಗಳ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆ ಖಂಡಿಸಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ರಾಹುಲ್ ಗಾಂಧಿ ಕುರಿತ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ
ರಾಜಕೀಯ

ರಾಹುಲ್ ಗಾಂಧಿ ಕುರಿತ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ

ಭಾನುವಾರ ಸುರತ್ಕಲ್‌ನಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಭರತ್ ಶೆಟ್ಟಿ, ರಾಹುಲ್ ಗಾಂಧಿ ಅವರನ್ನು ಸಂಸತ್ತಿನೊಳಗೆ ಬಂಧಿಸಿ ಕಪಾಳ ಮೋಕ್ಷ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.

ಮಂಗಳೂರು ಜನಕ್ಕೆ ಕೊರೋನಾ ಶಾಕ್: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಸೋಂಕು
ರಾಜ್ಯ

ಮಂಗಳೂರು ಜನಕ್ಕೆ ಕೊರೋನಾ ಶಾಕ್: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಸೋಂಕು

ಸೋಂಕಿತರ ಸಂಪರ್ಕದಿಂದ ಶಾಸಕರಿಗೆ ಕೊರೋನಾ ಬಂದಿದೆ ಈ ಸಂಬಂಧ ಸ್ಪಷ್ಟನೆ ನೀಡಿರುವ ಭರತ್ ಶೆಟ್ಟಿ ತಮಗೆ ಕೊರೋನಾ ಪಾಸಿಟಿವ್ ದೃಢವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಮಹಿಳೆ ಅಂತ್ಯ ಸಂಸ್ಕಾರ ವಿಚಾರದಲ್ಲಿ ಶಾಸಕ ಭರತ್ ಶೆಟ್ಟಿ ನಡವಳಿಕೆ ವಿರುದ್ಧ ಸಾರ್ವಜನಿಕರ ಆಕ್ರೋಶ
ರಾಜ್ಯ

ಮಹಿಳೆ ಅಂತ್ಯ ಸಂಸ್ಕಾರ ವಿಚಾರದಲ್ಲಿ ಶಾಸಕ ಭರತ್ ಶೆಟ್ಟಿ ನಡವಳಿಕೆ ವಿರುದ್ಧ ಸಾರ್ವಜನಿಕರ ಆಕ್ರೋಶ

ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡುವುದಿಲ್ಲ ಎಂದು ಮಂಗಳೂರಿನ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಆವಾಜ್ ಹಾಕಿದ ಘಟನೆ ಸಂಬಂಧ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.