ಭರವಸೆ

ದುರಹಂಕಾರದಿಂದ ಆಕಾಶದಲ್ಲಿ ತೇಲುತ್ತಿರುವ ಸರ್ಕಾರ ಕೆಳಗೆ ಇಳಿದು ಜನರ ಕಷ್ಟ ಅರಿತುಕೊಳ್ಳಲಿ: ಎಚ್.ಡಿ ಕುಮಾರಸ್ವಾಮಿ
ನಾನು ಸಿಎಂ ಆಗಿದ್ದಾಗ ನನಗೆ ಸಿಕ್ಕ ಅವಧಿಯಲ್ಲಿ ಜನರ ಸಹಾಯಕ್ಕಾಗಿ ಕೆಲಸ ಮಾಡಿದ್ದೆ. ಈಗಿನ ಆಡಳಿತ ಜನರ ಕಷ್ಟವನ್ನೇ ಮರೆತಿದೆ. ಸಿದ್ದರಾಮಯ್ಯ ಅವರು ನನ್ನ ಆಡಳಿತದೊಂದಿಗೆ ಹೋಲಿಕೆ ಮಾಡಬಾರದು. ಅವರು ಬಯಸಿದರೆ ಬಹಿರಂಗ ಚರ್ಚೆಗೆ ನಾನು ಸಿದ್ಧ .

ಭರವಸೆ ಕನ್ನಡ ಚಿತ್ರದ ಟ್ರೈಲರ್

ಮಂಡ್ಯ: ಮೈಕ್ರೋಫೈನಾನ್ಸ್ ನವರು ಕಿರುಕುಳ ಕೊಟ್ಟರೆ ನನಗೆ ಕರೆ ಮಾಡಿ- ಎಚ್.ಡಿ ಕುಮಾರಸ್ವಾಮಿ
'ಯಾರೇ ಮೈಕ್ರೋಫೈನಾನ್ಸ್ ನವರು ಬಂದು ಕಿರುಕುಳ ನೀಡಿದರೆ ಹೆದರಬೇಡಿ. ರೌಡಿಗಳನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದರೆ ತಕ್ಷಣ ನನಗೆ ಕರೆ ಮಾಡಿ, ನಾನಿದ್ದೇನೆ'

ಹಸುಗಳ ಕೆಚ್ಚಲು ಕೊಯ್ದ ಘಟನೆ: ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆಂದ ಸಚಿವ ಜಮೀರ್
ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿಗಳು ಕಮಿಷನರ್‌ಗೆ ಕರೆ ಮಾಡಿ ಹೇಳಿದ್ದಾರೆ. ಕೃತ್ಯ ಎಸಗಿದವರು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ ಎಂದು ಹೇಳಿದರು.

ಕೊಟ್ಟ ಮಾತಿನಂತೆ ಮೋದಿ ನಡೆದಿಲ್ಲ, ಮತ ನೀಡುವ ಮುನ್ನ ಯೋಚಿಸಿ: ಮತದಾರರಿಗೆ ಸಿಎಂ ಸಿದ್ದರಾಮಯ್ಯ
ಕಳೆದ 10 ವರ್ಷಗಳ ಅಧಿಕಾರಾವಧಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸುಳ್ಳು ಹೇಳಿ ಜನರನ್ನು ಮೋಸ ಮಾಡಿದ್ದಾರೆ, ಈ ಬಾರಿ ಮತ ಹಾಕುವುದಕ್ಕೂ ಮುನ್ನ ಯೋಚಿಸಿ ಎಂದು ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

3 ತಿಂಗಳಾಯ್ತು, 2 ಲಕ್ಷ ಸರ್ಕಾರಿ ಹುದ್ದೆಗಳ ನೇಮಕಾತಿ ಭರವಸೆ ಮರೆತ ಸರ್ಕಾರ!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದರೂ ಸರ್ಕಾರಿ ಉದ್ಯೋಗ ಸಂಬಂಧ ನೀಡಿದ್ದ ಭರವಸೆಯನ್ನು ಮರೆತಂತೆ ಕಾಣುತ್ತಿದೆ.

ರಾಹುಲ್ ಗಾಂಧಿ ನೀಡಿದ್ದ ಭರವಸೆಗಳ ಪೂರ್ಣಗೊಳಿಸಿ: ಸರ್ಕಾರಕ್ಕೆ ಬಳ್ಳಾರಿ ಜೀನ್ಸ್ ಕಂಪನಿಗಳ ಆಗ್ರಹ
ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಭರವಸೆಗಳ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಬಳ್ಳಾರಿ ಜೀನ್ಸ್ ಉತ್ಪಾದನಾ ಘಟಕಗಳ ಮಾಲೀಕರು ಆಗ್ರಹಿಸಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಮನವಿ: ಚರ್ಚಿಸಿ ನಿರ್ಧಾರ ಎಂದು ಸಿಎಂ ಸಿದ್ದರಾಮಯ್ಯ ಆಶ್ವಾಸನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಫಿಲಂ ಸಿಟಿ ನಿರ್ಮಿಸುವಂತೆ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕರ ಸಂಘ ಮನವಿ ಮಾಡಿದೆ.

ಸೋಲಿಗೆ ಕಾರಣವೇನು?: ಪಕ್ಷದ ಮತಗಳಿಕೆ ಕಡಿಮೆಯಾಗಿಲ್ಲ, ಜೆಡಿಎಸ್ ಮತಗಳು ಕಾಂಗ್ರೆಸ್‌ಗೆ ಹಂಚಿಕೆಯಾಗಿದೆ- ಬಿಜೆಪಿ
ಚುನಾವಣೆಯಲ್ಲಿ ನಿರಾಶಾದಾಯಕ ಸೋಲಿನ ನಂತರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸೋಲಿಗೆ ಕಾರಣ ಏನೆಂಬುದನ್ನು ಪರಾಮರ್ಶಿಸಲು ಪಕ್ಷದ ಚುನಾವಣಾ ಸಮಿತಿ ಸದಸ್ಯರು ಮತ್ತು ಶಾಸಕರೊಂದಿಗೆ ಸರಣಿ ಸಭೆಗಳನ್ನು ಕರೆದಿದ್ದಾರೆ.

