ರಾಜಕೀಯತುಮಕೂರು ಗ್ರಾಮ ಪಂಚಾಯಿತಿ ಅಭ್ಯರ್ಥಿ ಗಂಗಮ್ಮ ತಾನು ಚುನಾವಣೆಯಲ್ಲಿ ಸೋತರೆ ಮಾಡಬೇಕಿರುವ ಕೆಲಸಗಳ ಪಟ್ಟಿ ಹೀಗಿದೆ ನೋಡಿ!
ತುಮಕೂರು ಜಿಲ್ಲೆ ಹೆಬ್ಬೂರು ಗ್ರಾಮಪಂಚಾಯಿತಿ ಕಲ್ಕೆರೆ ಗ್ರಾಮದ ಅಭ್ಯರ್ಥಿಯೊಬ್ಬರು ಮತದಾರರಲ್ಲಿ ಮಾಡಿರುವ ಮನವಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನ ಸೆಳೆದಿದೆ.