ದೇಶTVK ಅಧಿಕಾರಕ್ಕೆ ಬಂದ್ರೆ ಮದುವೆಗೆ 8 ಗ್ರಾಂ ಚಿನ್ನ, ಉಚಿತ ಬಸ್, ತಿಂಗಳಿಗೆ 2,500 ರೂ.; ಭರವಸೆಗಳ ಸರಮಾಲೆಯನ್ನೇ ಘೋಷಿಸಿದ ವಿಜಯ್
ರಾಜ್ಯ ಸಾರಿಗೆ ನಿಗಮದ ಎಲ್ಲಾ ವರ್ಗದ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಮತ್ತು ಅವರು ಬಸ್ ಶುಲ್ಕವನ್ನು ಪಾವತಿಸದೆ ತಮಿಳುನಾಡಿನಾದ್ಯಂತ ಪ್ರಯಾಣಿಸಬಹುದು ಎಂದು ಅವರು ಹೇಳಿದರು.