ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆ ಹೈದರಾಬಾದಿನ ಭರತ್ ಬಯೋಟೆಕ್ ಸಿದ್ಧಪಡಿಸಿರುವ ಕೋವಾಕ್ಸಿನ್ ನ ಮೂರನೇ ಹಂತದ ಪ್ರಯೋಗದಲ್ಲಿ ಭರವಸೆಯ ಫಲಿತಾಂಶಗಳು ಕಂಡುಬಂದಿದೆ.