ರಾಜ್ಯಎನ್ ಸಿಬಿ ತಂಡದ ಭರ್ಜರಿ ಭೇಟೆ: ಮೂರು ಕಡೆ ದಾಳಿ; 3,400 ಕೆಜಿ ಗಾಂಜಾ ವಶ
ಹೈದರಾಬಾದ್ ಮೂಲಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಲಾರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಹೈ ಗ್ರೇಡ್ ಗಾಂಜಾ ಸಾಗಿಸುತ್ತಿದ್ದ ಮೂವರು ಅಂತಾರಾಜ್ಯ ಖದೀಮರನ್ನು ಮಾದಕವಸ್ತು ನಿಯಂತ್ರಣ ದಳ (ಎನ್ಸಿಬಿ) ಬೆಂಗಳೂರು ವಲಯದ ಅಧಿಕಾರಿಗಳು ಬಂಧಿಸಿದ್ದಾರೆ