ರಾಜಕೀಯಡಿಸೆಂಬರ್ 10ಕ್ಕೆ ಕಲಬುರಗಿಗೆ ಮಲ್ಲಿಕಾರ್ಜುನ ಖರ್ಗೆ: ಭರ್ಜರಿ ಸ್ವಾಗತಕ್ಕೆ ಕಾಂಗ್ರೆಸ್ ಸಿದ್ಧತೆ!
ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿ.10ರಂದು ಕಲಬುರಗಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಖರ್ಗೆಯವರ ಭರ್ಜರಿ ಸ್ವಾಗತಕ್ಕೆ ಕಾಂಗ್ರೆಸ್ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ.