ದೇಶ'ಲೋಕ' ಚುನಾವಣೆಗೂ ಮುನ್ನ ಸಿಎಂ ಪಟ್ನಾಯಕ್ಗೆ ಶಾಕ್: ಆರು ಬಾರಿ ಗೆಲುವು ಸಾಧಿಸಿದ್ದ BJD ಸಂಸದ ಬಿಜೆಪಿಗೆ ಸೇರ್ಪಡೆ
ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಒಡಿಶಾದ ಆಡಳಿತಾರೂಢ ಬಿಜು ಜನತಾ ದಳ (BJD) ದೊಡ್ಡ ಹಿನ್ನಡೆಯಾಗಿದ್ದು ಕಟಕ್ ಸಂಸದ ಮತ್ತು ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಭರ್ತ್ರಿಹರಿ ಮಹತಾಬ್ ಇಂದು ಬಿಜೆಪಿ ಸೇರಿದ್ದಾರೆ.