ಭವಾನಿ ರೇವಣ್ಣ

ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣ: ಪುತ್ರನ ಹೊರತರಲು ಕೋರ್ಟ್ ಮೆಟ್ಟಿಲೇರಿದ ಭವಾನಿ ರೇವಣ್ಣ, ಅರ್ಜಿ ವಜಾ
ಭವಾನಿ ರೇವಣ್ಣ ಪರ ವಕೀಲರು ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಸಾವಿರಕ್ಕೂ ಹೆಚ್ಚಿನ ದಾಖಲೆಗಳನ್ನು ವಕೀಲರು ಪರಿಶೀಲಿಸಬೇಕು. ಆದರೆ ಸೂಕ್ತ ವಕೀಲರು ಸಿಗುತ್ತಿಲ್ಲ. ಇದರಿಂದ ಪ್ರಜ್ವಲ್ ರೇವಣ್ಣ ಪರ ಹೊಸ ವಕೀಲರ ನೇಮಕಕ್ಕೆ ಕನಿಷ್ಠ 7 ದಿನ ಕಾಲಾವಕಾಶ ಒದಗಿಸಬೇಕು ಎಂದು ಕೋರಿದರು.

ಭವಾನಿ ರೇವಣ್ಣಗೆ ಬಿಗ್ ರಿಲೀಫ್: ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಪ್ರಜ್ವಲ್ ವಿರುದ್ಧದ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ರಾಜ್ಯ ಸರ್ಕಾರ
ನಿರೀಕ್ಷಣಾ ಜಾಮೀನು ಕೋರಿ ಭವಾನಿ ಸಲ್ಲಿಸಿದ್ದ ಮನವಿಯನ್ನು ಜೂನ್ 18ರಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಪುರಸ್ಕರಿಸಿತ್ತು.

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು; ಮೈಸೂರು, ಹಾಸನ ಪ್ರವೇಶಿಸದಂತೆ ತಾಕೀತು!
ಶಾಸಕ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿತ್ತು. ಇದೀಗ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ.

ಮಹಿಳೆ ಅಪಹರಣ ಪ್ರಕರಣ; ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಿಸಿದ ಹೈಕೋರ್ಟ್
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರಿಗೆ ನೀಡಲಾಗಿದ್ದ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿಯನ್ನು ವಿಸ್ತರಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಭವಾನಿ ರೇವಣ್ಣಗೆ ಜಾಮೀನು, SIT ವಿಚಾರಣೆಗೆ ಹಾಜರು; ಚಂದನ್-ನಿವೇದಿತ ವಿಚ್ಛೇದನ? ರಾಹುಲ್ ಗಾಂಧಿಗೆ ಜಾಮೀನು! ಇಂದಿನ ಸುದ್ದಿ ಮುಖ್ಯಾಂಶಗಳು 07-06-24

ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು, SIT ವಿಚಾರಣೆಗೆ ಹಾಜರು; ಚಂದನ್-ನಿವೇದಿತ ವಿಚ್ಛೇದನ? ರಾಹುಲ್ ಗಾಂಧಿಗೆ ಜಾಮೀನು!

Kidnap Case: ಹೈಕೋರ್ಟ್ ತಾಕೀತು ಬೆನ್ನಲ್ಲೇ SIT ವಿಚಾರಣೆಗೆ Bhavani Revanna ಹಾಜರು
ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೈಕೋರ್ಟ್ ಚಾಟಿ ಬೆನ್ನಲ್ಲೇ SIT ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

