ಭವಾನಿಪುರ ಕ್ಷೇತ್ರ

ಮಮತಾ ಬ್ಯಾನರ್ಜಿ ಸಿಎಂ ಕುರ್ಚಿ ಭದ್ರ: ಭವಾನಿಪುರ ಕ್ಷೇತ್ರದಲ್ಲಿ 'ದೀದಿ'ಗೆ ಜಯ, ಮುರ್ಷಿದಾಬಾದ್ ನ ಎರಡು ಕ್ಷೇತ್ರಗಳಲ್ಲಿ ಸಹ ಟಿಎಂಸಿ ಮುಂಚೂಣಿ 
ದೇಶ

ಮಮತಾ ಬ್ಯಾನರ್ಜಿ ಸಿಎಂ ಕುರ್ಚಿ ಭದ್ರ: ಭವಾನಿಪುರ ಕ್ಷೇತ್ರದಲ್ಲಿ 'ದೀದಿ'ಗೆ ಜಯ, ಮುರ್ಷಿದಾಬಾದ್ ನ ಎರಡು ಕ್ಷೇತ್ರಗಳಲ್ಲಿ ಸಹ ಟಿಎಂಸಿ ಮುಂಚೂಣಿ 

ಸಿಎಂ ಮಮತಾ ಬ್ಯಾನರ್ಜಿಗೆ ಸಿಎಂ ಪಟ್ಟ ಭದ್ರವಾಗಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ಟಿಬ್ರೆವಾಲ್ ವಿರುದ್ಧ 58 ಸಾವಿರದ 389 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕೋಲ್ಕತ್ತಾದ ಟಿಎಂಸಿ ಕಚೇರಿ ಮುಂದೆ ಮತ್ತು ಸಿಎಂ ಮಮತಾ ನಿವಾಸದ ಹೊರಗೆ ಸಂಭ್ರಮ ಮನೆಮಾಡಿದೆ. ಕಳೆದ ಬಾರಿ ಪಶ್ಚಿಮ ಬಂಗಾಳಕ್ಕೆ ನಡೆದ ಸಾರ್ವತ್ರಿಕ ಚುನಾವಣೆಯ

ಪಶ್ಚಿಮ ಬಂಗಾಳ: ಭವಾನಿಪುರ ಕ್ಷೇತ್ರದ ಹಾಲಿ ಶಾಸಕ ರಾಜೀನಾಮೆ, ಉಪಚುನಾವಣೆಯಲ್ಲಿ ಮಮತಾ ಸ್ಪರ್ಧೆ ಸಾಧ್ಯತೆ
ದೇಶ

ಪಶ್ಚಿಮ ಬಂಗಾಳ: ಭವಾನಿಪುರ ಕ್ಷೇತ್ರದ ಹಾಲಿ ಶಾಸಕ ರಾಜೀನಾಮೆ, ಉಪಚುನಾವಣೆಯಲ್ಲಿ ಮಮತಾ ಸ್ಪರ್ಧೆ ಸಾಧ್ಯತೆ

ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಿಂದ ಗೆದಿದ್ದ  ಕೃಷಿ ಸಚಿವ ಹಾಗೂ ಹಿರಿಯ ಟಿಎಂಸಿ ಮುಖಂಡ ಶೋಭಾನ್ ದೇವ್ ಚಟ್ಟೋಪಾಧ್ಯಾಯ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಹಾದಿ ಸುಗಮ ಮಾಡಿಕೊಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.