ಭವಿಷ್ಯ

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಜಲಕಂಟಕ: ಕೋಡಿಮಠದ ಶ್ರೀ ಭವಿಷ್ಯ!
ರಾಜ್ಯದಲ್ಲಿ ಮಳೆ ಮತ್ತು ಬೆಳೆ ಉತ್ತಮವಾಗಿರಲಿದೆ ಎಂಬ ಆಶಾದಾಯಕ ಮಾತನ್ನು ಹೇಳಿದರೂ ಸಹ, ಕೆಲವು ಆಕಸ್ಮಿಕ ಘಟನೆಗಳು ಆತಂಕ ಮೂಡಿಸಲಿವೆ ಎಂದು ಕೋಡಿ ಮಠದ ಶ್ರೀ ತಿಳಿಸಿದ್ದಾರೆ.

ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ; ಅಪಮೃತ್ಯು ಹೆಚ್ಚಳ, ಎಲ್ಲವೂ ಅತಂತ್ರ; ಮುಂದೆ ಕಾದಿದೆ ಘನ ಘೋರ ವಿಪತ್ತು: ಕೋಡಿ ಶ್ರೀ
ತಮ್ಮ ನಿಖರ ಭವಿಷ್ಯವಾಣಿಗಳಿಗೆ ಹೆಸರಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಇದೀಗ ದೇಶದ ಭವಿಷ್ಯದ ಕುರಿತು ಭಯಾನಕ ಮುನ್ಸೂಚನೆ ನೀಡಿದ್ದಾರೆ.

ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
ಸಿದ್ದರಾಮಯ್ಯ ಅವರಿಗೆ ಏನೂ ತೊಂದರೆ ಇಲ್ಲ ಎಂದ ಶ್ರೀಗಳು, ಮೋಡ ಬರುತ್ತೆ ಮೋಡ ಹೋಗುತ್ತೆ ಅಷ್ಟೇ. ಸಂಕ್ರಾಂತಿ ಒಳಗೆ ಮೇಘ ಸ್ಪೋಟ ಆಗುವ ಸಾಧ್ಯತೆ ಇದೆ. ಜನವರಿ ಒಳಗೆ ಒಂದು ದೊಡ್ಡ ಗಂಡಾಂತರ ಇದೆ.

ಪ್ರಮುಖ ನಾಯಕರುಗಳ ಅಪಮೃತ್ಯು, ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ: ಕೋಡಿ ಶ್ರೀಗಳ ಭಯಾನಕ ಭವಿಷ್ಯ!
ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ.

ಬದಲಾಗುತ್ತಿರುವ ಜಾಗತಿಕ ಜನಸಂಖ್ಯಾ ರಚನೆಯಲ್ಲಿ ಭಾರತೀಯರ ಎದುರಿಗಿರುವ ಭವಿಷ್ಯವೇನು? (ತೆರೆದ ಕಿಟಕಿ)
ಉತ್ತರ ಪ್ರದೇಶ ಮತ್ತು ಬಿಹಾರದಂಥ ರಾಜ್ಯಗಳು ಜನಸಂಖ್ಯೆ ದರ ಹಾಗೆಯೇ ಇಟ್ಟುಕೊಂಡು ಹೆಚ್ಚು-ಹೆಚ್ಚು ‘ಮತದಾರ’ರನ್ನು ಸೃಷ್ಟಿಸುತ್ತ ಹೋದಂತೆಲ್ಲ ನಾವೆಲ್ಲ ಕೇವಲ ಜಿಎಸ್ಟಿ-ಆದಾಯ ತೆರಿಗೆಗಳನ್ನು ಕಟ್ಟಿಕೊಂಡು ಬೇರೆಯವರನ್ನು ಪೊರೆಯುವ ಕೆಲಸವಾಗಿಬಿಡುತ್ತದಲ್ಲವೇ ಎಂಬುದು ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳ ಆತಂಕವಾಗಿದೆ.

ಮಹಿಳೆಯೊಬ್ಬರಿಗೆ CM ಯೋಗ: ಕೋಡಿಶ್ರೀ ಭವಿಷ್ಯದ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಸಿಎಂ ಪೋಸ್ಟ್ ವೈರಲ್, ಸಚಿವೆ ಗರಂ
ಸಿದ್ದರಾಮಯ್ಯನವರು ಅಧಿಕಾರದಿಂದ ಕೆಳಗಿಳಿದರೆ ಮುಂದಿನ ಸಿಎಂ ಬೆಳಗಾವಿಯ ಲಕ್ಷ್ಮೀ ಅಕ್ಕಾ ಎಂದು ಪೋಸ್ಟ್ ಮಾಡುತ್ತಿದ್ದಾರೆ.

ರಿಲಾಯನ್ಸ್ ಬೃಹತ್ ಉದ್ಯೋಗ ಕಡಿತ: ನಾವು ತಿಳಿದಿರಲೇಬೇಕಾದ ನೌಕರಿ ಭವಿಷ್ಯ! (ತೆರೆದ ಕಿಟಕಿ)
ಅದಾಗಲೇ ಉದ್ಯೋಗ ಮಾರುಕಟ್ಟೆಯಲ್ಲಿ ಇರುವವರು ಕೆಲವೊಮ್ಮೆ ತಮ್ಮ ಕೆಲಸದ ರೀತಿನೀತಿ ಬದಲಾಯಿಸಿಕೊಂಡು ಪ್ರಸ್ತುತರಾಗಬೇಕಾಗುತ್ತದೆ, ಮತ್ತೆ ಕೆಲವೊಮ್ಮೆ ತಮ್ಮ ಕಾರ್ಯಕ್ಷೇತ್ರವನ್ನೇ ಬದಲಿಸಬೇಕಾಗುತ್ತದೆ.

ಮಹಿಳೆಗೆ ಸಿಎಂ ಆಗುವ ಅವಕಾಶ, ಚಂದ್ರಯಾನ ಯಶಸ್ವಿ: ಜಗತ್ತಿನ ಸಾಮ್ರಾಟರಿಗೆ ತಲ್ಲಣ; ಕೋಡಿ ಶ್ರೀ ಭವಿಷ್ಯ
ಒಮ್ಮೆ ಮಹಿಳೆಯರಿಗೆ ರಾಜ್ಯದ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ. ಅವರಿಗೂ ಅವಕಾಶ ಸಿಗಲಿ' ಎಂದು ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಹೇಳಿದರು.

ಅಂಬಲಿ ಹಳಸಿತು- ಕಂಬಳಿ ಬೀಸಿತಲೇ ಪರಾಕ್: ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಭವಿಷ್ಯ; ರಾಜ್ಯಕ್ಕೆ ಕುರುಬ ಮುಖ್ಯಮಂತ್ರಿ ಫಿಕ್ಸ್?
"ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್" ಇದು ಈ ವರ್ಷದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ. ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮಂಗಳವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು.

