ಕೇಂದ್ರ ಬಜೆಟ್ಅಭಿವೃದ್ಧಿ, ಬಡವರ ಹಾಗೂ ರೈತರ ಪಾಲಿನ ಬಜೆಟ್: ಪ್ರಧಾನಿ ಮೋದಿ
ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ರೈಲ್ವೆ ಬಜೆಟ್ ಒಳಗೊಂಡ ಸಾಮಾನ್ಯ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿಯವರು ಮಂಡನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಜೇಟ್ಲಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...