ದೇಶಅಯೋಧ್ಯೆಯಲ್ಲಿ ಭವ್ಯ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಭಾರೀ ಹಿನ್ನಡೆ; ಕೇವಲ 1.5 ಕೋಟಿ ರೂ ದೇಣಿಗೆ ಸಂಗ್ರಹ; ಸಣ್ಣ ಮಸೀದಿ ಕಟ್ಟಲು ಟ್ರಸ್ಟ್ ನಿರ್ಧಾರ!
ಅಯೋಧ್ಯೆಯ ಧನ್ನಿಪುರದಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಗೆ ಕೇವಲ 1.5 ಕೋಟಿ ದೇಣಿಗೆ ಸಂಗ್ರಹವಾಗಿದೆ. ಹೀಗಾಗಿ ಈಗ ಕೇವಲ 3 ಕೋಟಿ ರೂ. ವೆಚ್ಚದಲ್ಲಿ ಸಣ್ಣ ಮಸೀದಿ ನಿರ್ಮಿಸಲು ಟ್ರಸ್ಟ್ ನಿರ್ಧರಿಸಿದೆ.