ದೇಶಭಾಗವತ ಕಥೆ ಪ್ರವಚನ ಕೇಳಿದ ಕೆಲವೇ ಗಂಟೆಗಳ ನಂತರ ಶವವಾಗಿ ಪತ್ತೆಯಾದ ದಂಪತಿ!
ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಹಳ್ಳಿಯೊಂದರಲ್ಲಿ ದಂಪತಿ ಶ್ರೀಮದ್ ಭಾಗವತ್ ಕಥಾ ಪ್ರವಚನದಲ್ಲಿ ಭಾಗವಹಿಸಿದ ಕೆಲವೇ ಗಂಟೆಗಳ ನಂತರ ಕೃಷಿ ಭೂಮಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ.