ದೇಶ2024 ಲೋಕಸಭಾ ಚುನಾವಣೆ: ಮುಂದಿನ ತಿಂಗಳು ಪಾಟ್ನಾದಲ್ಲಿ ವಿಪಕ್ಷಗಳ ಸಭೆ, ಮಮತಾ ಭಾಗಿ ಸಾಧ್ಯತೆ
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿಪಕ್ಷಗಳು ಕಸರತ್ತಿನಲ್ಲಿ ತೊಡಗಿವೆ. ಇದರ ಭಾಗವಾಗಿ ಮುಂದಿನ ತಿಂಗಳು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆ ನಡೆಯಲಿದ್ದು, ಅದರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವ ನಿರೀಕ್ಷೆಯಿದೆ