ಭಾಗ್ಯಲಕ್ಷ್ಮಿ ಯೋಜನೆ

ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬದಿಂದ 'ಭಾಗ್ಯಲಕ್ಷ್ಮಿ' ಯೋಜನೆ ಸೌಲಭ್ಯ ಹಿಂಪಡೆಯಲು ಸರ್ಕಾರ ಮುಂದು!
ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಗೆ ನೀಡಿದ್ದ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಎಲ್ ಐಸಿ ಅಧಿಕಾರಿಗಳು: ಎಲ್ ಐ ಸಿ ಮೂಲಕವೇ ಭಾಗ್ಯ ಲಕ್ಷ್ಮಿ ಯೋಜನೆ ಜಾರಿಗೆ ಮನವಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗ್ಯ ಲಕ್ಷ್ಮಿ ಯೋಜನೆಯಡಿ ಎಲ್ ಐ ಸಿ ಯವರು ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಪರಿಶೀಲಿಸಿ, ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ತಮ್ಮನ್ನು ಭೇಟಿಯಾದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಡಿ 80,000 ಖಾತೆಗಳ ನಿರ್ವಹಣೆ ಹೊಣೆ ಭಾರತೀಯ ಅಂಚೆ ಇಲಾಖೆಗೆ
ಹೆಣ್ಣುಮಕ್ಕಳಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭಾಗ್ಯಲಕ್ಷ್ಮಿ ಯೋಜನೆಯಡಿಯಲ್ಲಿ 80,000 ಖಾತೆಗಳ ನಿರ್ವಹಣೆಯನ್ನು ಭಾರತೀಯ ಅಂಚೆಗೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ.

