ದೇಶಚೆನ್ನೈ ಸ್ಫೋಟ: ತಪ್ಪೊಪ್ಪಿಕೊಂಡ ಬಂಧಿತ ಸಿಮಿ ಉಗ್ರರು
ರೂರ್ಕೆಲಾ ಪ್ರದೇಶದಲ್ಲಿ ನಿನ್ನೆಯಷ್ಟೇ ಬಂಧಿತರಾಗಿದ್ದ ಸಿಮಿ (ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ) ಇದೀಗ 2014ರಲ್ಲಿ ಚೆನ್ನೈನಲ್ಲಿ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಮ್ಮ ಕೈವಾಡವಿರುವುದಾಗಿ ಗುರುವಾರ ಒಪ್ಪಿಕೊಂಡಿದ್ದಾರೆ...