ದೇಶಭಾನುವಾರ ಲಾಕ್ಡೌನ್, 2ನೇ ಬಾರಿ ಮಾಸ್ಕ್ ಧರಿಸದಿದ್ದರೆ ರೂ. 10,000 ದಂಡ: ಉತ್ತರ ಪ್ರದೇಶ ಸರ್ಕಾರ ಘೋಷಣೆ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾವೈರಸ್ ಪ್ರಕರಣಗಳ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರವು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಭಾನುವಾರ ಮಾರುಕಟ್ಟೆಗಳನ್ನು ಮುಚ್ಚಲು ಹೇಳಿದ್ದು "ಸಂಡೇ ಲಾಕ್ ಡೌನ್" ಘೋಷಿಸಿದೆ.