ರಾಜ್ಯಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.