ಡಿಆರ್ ಎಸ್ ಕೇಳುವ ವಿಚಾರದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ ತಮ್ಮ ವಿರುದ್ಧ ಮೋಸ ಮಾಡಿರುವ ಆರೋಪ ಮಾಡಿರುವುದಕ್ಕೆ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಪ್ರತಿಕ್ರಿಯೆ ನೀಡಿದ್ದಾರೆ.