ಕ್ರಿಕೆಟ್'God's Favorite Child': ಅಫ್ಘಾನಿಸ್ತಾನ vs ಭಾರತ ಪಂದ್ಯಗಳಿಗೆ ವಿರಾಟ್ ಕೊಹ್ಲಿ ಬದಲಿ ಆಟಗಾರನನ್ನು ಆಯ್ಕೆ ಮಾಡಿದ ಮಾಜಿ ಕ್ರಿಕೆಟಿಗ!
ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿ ಶನಿವಾರ ಧರ್ಮಶಾಲಾದಲ್ಲಿ ಆರಂಭವಾಗಲಿದ್ದು, ಜೂನ್ 17 ಮತ್ತು 20 ರಂದು ಲಕ್ನೋ ಮತ್ತು ಚೆನ್ನೈನಲ್ಲಿ ಪಂದ್ಯಗಳು ನಡೆಯಲಿವೆ.