ಕ್ರಿಕೆಟ್T20 World Cup 2024: USA ವಿರುದ್ಧದ ಪಂದ್ಯಕ್ಕೂ ಮುನ್ನ ತಂಡದಲ್ಲಿ ಬದಲಾವಣೆ; ಶಿವಂ ದುಬೆ, ರವೀಂದ್ರ ಜಡೇಜಾ ಔಟ್?
ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ಮೌಲ್ಯಯುತ ಆಟಗಾರರಲ್ಲಿ ಒಬ್ಬರಾಗಿದ್ದ ಶಿವಂ ದುಬೆ ಅವರು ಟೀಂ ಇಂಡಿಯಾದ ಮೊದಲ ಎರಡು ಪಂದ್ಯಗಳಲ್ಲಿ ಭಾರತದ ಪರ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ, ಮುಂಬರುವ ಪಂದ್ಯದಲ್ಲಿ ಶಿವಂ ದುಬೆ ಅವರನ್ನು ರೋಹಿತ್ ಶರ್ಮಾ ತಂಡದಿಂದ ಹೊರಗಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.