ಕ್ರಿಕೆಟ್ಸಿಡ್ನಿ ಟೆಸ್ಟ್ ನಿಂದ ಹೊರಗುಳಿದ ರೋಹಿತ್ ಶರ್ಮಾ: ರಿಕಿ ಪಾಂಟಿಂಗ್ ಮಹತ್ವದ ಹೇಳಿಕೆ
ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ, ಉಳಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ರನ್ ಗಳಿಸುವಲ್ಲಿ ವಿಫಲವಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಆಡಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಸರಾಸರಿ 6.2 ರಷ್ಟು ರನ್ ಗಳಿಸಿದ್ದಾರೆ.