ಭಾರತ vs ಇಂಗ್ಲೆಂಡ್ ಐದನೇ ಟೆಸ್ಟ್

IND Vs ENG 5th Test: ಐಸಿಸಿ ಎಚ್ಚರಿಕೆಗೆ ತಿರುಗೇಟು ನೀಡಿ ಪಂದ್ಯ ಗೆಲುವಿಗೆ ಕಾರಣರಾದ ಗೌತಮ್ ಗಂಭೀರ್! ಏನಿದು?
ಕೊನೆಯ ದಿನದಾಟ ಮೊದಲ ಒಂದು ಗಂಟೆಯಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಅತ್ಯುತ್ತಮ ಬೌಲಿಂಗ್ ನೊಂದಿಗೆ ತಂಡಕ್ಕೆ ಗೆಲುವು ತಂದುಕೊಟ್ಟರು.

Ind vs Eng 5Th Test: 4ನೇ ದಿನ ಭಾರತ ಕಳಪೆ ಪ್ರದರ್ಶನ; ಆಕಾಶ್ ದೀಪ್, ಸಿರಾಜ್ ವಿರುದ್ಧ ದಿನೇಶ್ ಕಾರ್ತಿಕ್ ಕಿಡಿ!
ಆರಂಭದಲ್ಲಿ ಆಕಾಶ್ ದೀಪ್ ಉತ್ತಮವಾಗಿ ಬೌಲಿಂಗ್ ಮಾಡಬಹುದೆಂದು ಭಾವಿಸುತ್ತೇನೆ. ಅವರು ನಿಜವಾಗಿಯೂ ತನ್ನ ಪ್ರತಿಭೆಗೆ ತಕ್ಕಂತೆ ಬೌಲಿಂಗ್ ಮಾಡಿದ್ದಾರೆ ಅಂತಾ ಭಾವಿಸುವುದಿಲ್ಲ.

