ಭಾರತ vs ಕೆನಡಾ

'ಹಾಸ್ಯಾಸ್ಪದ': Nijjar ಹತ್ಯೆ ಕುರಿತ ಕೆನಡಾ ವರದಿ ವಿರುದ್ಧ ಭಾರತ ಕಿಡಿ!
ಭಾರತ ಮತ್ತು ಕೆನಡಾ ನಡುವೆ ನಿರಂತರವಾಗಿ ಹದಗೆಡುತ್ತಿರುವ ಸಂಬಂಧಗಳ ಮಧ್ಯೆ, ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಕೊಲ್ಲುವ ಸಂಚಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿದಿತ್ತು ಎಂಬ ಕೆನಡಾದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

'ಕೊಟ್ಟಿದ್ದು ಗುಪ್ತಚರ ವರದಿ, ಸಾಕ್ಷ್ಯಾಧಾರಗಳಲ್ಲ': ಸತ್ಯ ಒಪ್ಪಿಕೊಂಡ ಜಸ್ಟಿನ್ ಟ್ರುಡೋ; ಮತ್ತೊಮ್ಮೆ ಮುಖಭಂಗ

Nijjar Murder: 'ಕೊಟ್ಟಿದ್ದು ಗುಪ್ತಚರ ವರದಿ, ಸಾಕ್ಷ್ಯಾಧಾರಗಳಲ್ಲ'; ಕೊನೆಗೂ ಸತ್ಯ ಒಪ್ಪಿಕೊಂಡ Justin Trudeau!
ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಸರ್ಕಾರಿ ಏಜೆಂಟರ ಕೈವಾಡದ ಕುರಿತು ಕೆನಡಾದ ಬಳಿ ಯಾವುದೇ "ಕಠಿಣ ಪುರಾವೆ"ಗಳು ಇಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆನಡಾದಿಂದ ಗುಪ್ತಚರ ಮಾಹಿತಿ ಇತ್ತು ಎಂದು ಟ್ರೂಡೋ ಹೇಳಿದ್ದಾರೆ.

ಖಲಿಸ್ತಾನಿ ಉಗ್ರರ ವಿರುದ್ದ ಮುಂದುವರೆದ ಬೃಹತ್ ಕ್ರ್ಯಾಕ್‌ಡೌನ್; ದೇಶ ಬಿಟ್ಟು ಪರಾರಿಯಾದ 19 ಮಂದಿ ಆಸ್ತಿ ಜಪ್ತಿಗೆ ಎನ್ಐಎ ಸಿದ್ಧತೆ
ಖಾಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ಕ್ರಮಕೈಗೊಂಡ ಬೆನ್ನಲ್ಲೇ ಭಾರತ ಸರ್ಕಾರ ದೇಶ ಬಿಟ್ಟು ಪರಾರಿಯಾದ 19 ಮಂದಿ ಖಲಿಸ್ತಾನ ಉಗ್ರರ ವಿರುದ್ಧ ಬೃಹತ್ ಕ್ರ್ಯಾಕ್‌ಡೌನ್ ಗೆ ಸಿದ್ಧತೆ ನಡೆಸಿದೆ.

'ಮೊದಲಿನಿಂದಲೂ ಭಾರತದ ಮೇಲೆ ಅನುಮಾನವಿತ್ತು.. ಈಗ ನಿಜವಾಯಿತು': ಕೊಲೆಗೀಡಾದ ಖಲಿಸ್ತಾನಿ ಮುಖಂಡ ನಿಜ್ಜರ್ ಪುತ್ರನ ಹೇಳಿಕೆ
ತಮ್ಮ ತಂದೆಯ ಸಾವಿನ ವಿಚಾರವಾಗಿ ಮೊದಲಿನಿಂದಲೂ ಭಾರತದ ಮೇಲೆ ಅನುಮಾನವಿತ್ತು.. ಈಗ ನಿಜವಾಯಿತು ಎಂದು ಕೊಲೆಗೀಡಾದ ಖಲಿಸ್ತಾನಿ ಹೋರಾಟಗಾರ ನಿಜ್ಜರ್ ಪುತ್ರ ಹೇಳಿಕೆ ನೀಡಿದ್ದಾನೆ.

ಕೆನಡಾ ವಿವಾದ: ಪ್ರಧಾನಿ ಮೋದಿ ಭೇಟಿ ಮಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಮಹತ್ವದ ಮಾತುಕತೆ
ಕೆನಡಾ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಸಂಘರ್ಷದ ನಡುವೆಯೇ ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ಭಾರತದ ಮೇಲೆ ಕೆನಡಾ ಗಂಭೀರ ಆರೋಪ.. ರಾಯಭಾರ ಅಧಿಕಾರಿಗಳ ಉಚ್ಛಾಟನೆ
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಭಾರತದ ವಿರುದ್ಧ ಮಾಡಿರುವ ಆರೋಪಗಳು ಉಭಯ ದೇಶಗಳ ನಡುವಿನ ಸಂಬಂಧದ ಮೇಲೆ ಗಂಭೀರ ಕರಿನೆರಳು ಬೀರುವಂತೆ ಮಾಡಿದೆ.

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ಭಾರತದ ಮೇಲೆ ಕೆನಡಾ ಆರೋಪ.. ಜಸ್ಟಿನ್ ಟ್ರುಡೋ ಹೇಳಿಕೆ ಕುರಿತು ತಿಳಿಯಬೇಕಾದ ಅಂಶಗಳು
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಭಾರತದ ವಿರುದ್ಧ ಮಾಡಿರುವ ಆರೋಪಗಳು ಉಭಯ ದೇಶಗಳ ನಡುವಿನ ಸಂಬಂಧದ ಮೇಲೆ ಗಂಭೀರ ಕರಿನೆರಳು ಬೀರುವಂತೆ ಮಾಡಿದೆ.

ಕೆನಡಾದಲ್ಲಿ ಖಲಿಸ್ತಾನಿ ಉಗ್ರನ ಹತ್ಯೆ ಹಿಂದೆ ಭಾರತದ ಕೈವಾಡ: ಅಮೆರಿಕ ಹೇಳಿದ್ದೇನು?
ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹತ್ಯೆ ಹಿಂದೆ ಭಾರತದ ಕೈವಾಡದ ಕುರಿತ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ವಿಚಾರವನ್ನು ಅಮೆರಿಕ ಗಂಭೀರವಾಗಿ ಪರಿಗಣಿಸಿದ್ದು, ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.

