ಭಾರತ vs ದಕ್ಷಿಣ ಆಪ್ರಿಕಾ

ದಕ್ಷಿಣ ಆಫ್ರಿಕಾ ವಿರುದ್ಧ ಜಯ: ಯಶಸ್ವಿ ಜೈಸ್ವಾಲ್ ಕೈಯಿಂದ ಕೇಕ್ ತಿಂದ ವಿರಾಟ್ ಕೊಹ್ಲಿ; ಬೇಡವೇ ಬೇಡ ಎಂದ ರೋಹಿತ್ ಶರ್ಮಾ!
ವಿಶಾಖಪಟ್ಟಣಂನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಪರ ಜೈಸ್ವಾಲ್ ಅಜೇಯ ಶತಕ ಬಾರಿಸಿ ಮಿಂಚಿದರು. ತಂಡದ ಆಟಗಾರರು ಮೈದಾನದಿಂದ ಹಿಂತಿರುಗಿದ ನಂತರ ಹೋಟೆಲ್‌ನಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.

IND vs SA: 'ನಿನ್ ತಲೆ ಓಡಿಸ್ಬೇಡ, ಹೇಳಿದ್ ಹಾಕು'; ಪ್ರಸಿದ್ಧ್ ಕೃಷ್ಣಗೆ ಕನ್ನಡದಲ್ಲೇ ತರಾಟೆಗೆ ತೆಗೆದುಕೊಂಡ ಕೆ.ಎಲ್ ರಾಹುಲ್! Video
ಪ್ರಸಿದ್ಧ್ ಕೃಷ್ಣ ಅವರು 8.2 ಓವರ್‌ಗಳಲ್ಲಿ 2/85 ರನ್ ನೀಡಿದರು. ಭಾರತ vs ದಕ್ಷಿಣ ಆಫ್ರಿಕಾ 2ನೇ ಏಕದಿನ ಪಂದ್ಯದಲ್ಲಿ 10.20 ಎಕಾನಮಿ ರೇಟ್‌ನಲ್ಲಿ ಅತ್ಯಂತ ದುಬಾರಿ ಭಾರತೀಯ ಬೌಲರ್ ಎನಿಸಿಕೊಂಡರು.

ಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ
ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿದ ಭಾರತ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Women's ODI World Cup 2025: ಯಾರೂ ಮಾಡಿರದ ಹೊಸ ದಾಖಲೆ ಬರೆದ RCB ಆಟಗಾರ್ತಿ ರಿಚಾ ಘೋಷ್!
ಗುರುವಾರ ನಡೆದ ಮಹಿಳಾ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಆತಿಥೇಯ ಭಾರತವನ್ನು ಮೂರು ವಿಕೆಟ್‌ಗಳಿಂದ ಮಣಿಸಿತು.

