ಕ್ರಿಕೆಟ್ಏಷ್ಯನ್ ಗೇಮ್ಸ್ ಕ್ರಿಕೆಟ್ 2023: ಮಳೆಯಿಂದಾಗಿ ಭಾರತ-ಮಲೇಷ್ಯಾ ಪಂದ್ಯ ರದ್ದು, ಕ್ವಾರ್ಟರ್ ಫೈನಲ್ ಗೆ ಪ್ರವೇಶ
ಏಷ್ಯನ್ ಗೇಮ್ಸ್ ಕ್ರಿಕೆಟ್ 2023 ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಮತ್ತು ಮಲೇಷ್ಯಾ ಮಹಿಳಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ರನ್ ರೇಟ್ ಆಧಾರದ ಮೇಲೆ ಭಾರತ ತಂಡ ಟೂರ್ನಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.