ಭಾರತ vs ಯುಎಸ್ಎ

T20 World Cup 2026: 77ಕ್ಕೆ 6 ವಿಕೆಟ್ ನಷ್ಟ; ಭಾರತದ ಕೋಚ್ ಗೌತಮ್ ಗಂಭೀರ್ ಸೂರ್ಯಕುಮಾರ್ ಯಾದವ್ಗೆ ಕಳಿಸಿದ ಸಂದೇಶವೇನು?
ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ ಅಜೇಯ 84* ಗಳಿಸುವ ಮೂಲಕ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಆರಂಭದಲ್ಲೇ ಭಾರತ 77 ರನ್ಗಳಿಗೆ ಆರು ಪ್ರಮುಖ ವಿಕೆಟ್ ಕಳೆದುಕೊಳ್ಳುವ ಮೂಲಕ ಸೋಲಿನ ಭೀತಿಯಲ್ಲಿತ್ತು.

ಇದೆಂಥಾ ಉದ್ಧಟತನ: ಭಾರತದ Gukesh ರ 'ಕಿಂಗ್' ಎಸೆದು ಹಿಕಾರು ನಕಮುರಾ ಸಂಭ್ರಮ! Video
ಭಾರತದಲ್ಲಿ ನಡೆಯಲಿರುವ ಚೆಕ್ಮೇಟ್ನ ಮುಂದಿನ ಸುತ್ತಿನಲ್ಲಿ ಅಮೆರಿಕವನ್ನು ಸೋಲಿಸುವ ವಿಶ್ವಾಸವನ್ನು ಭಾರತ ಆಟಗಾರರು ವ್ಯಕ್ತಪಡಿಸಿದ್ದಾರೆ.

