ದೇಶಭಾರತ ಪ್ರವಾಸ ಅನುಭವ ಹಂಚಿಕೆ: ಮೋದಿ ಕರೆಗೆ ಜನರಿಂದ ಭಾರಿ ಪ್ರತಿಕ್ರಿಯೆ
ಮೇ 31 ರಂದು ಆಕಾಶವಾಣಿಯಲ್ಲಿ ನಡೆದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾರತ ಪ್ರವಾಸ ಕುರಿತ ನಿಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಸಾರ್ವಜನಿಕರಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ...